ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯ: ಸಿ.ಎಂ.ಸಿದ್ದರಾಮಯ್ಯ
Oct. 21, 2025, 11:58 a.m.ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿದೆ: ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು: ಸಿಎಂ ಪರಿಶಿಷ್ಠ ಜಾತಿ ವರ್ಗದವರ ಮೇಲಿನ ದೌರ್ಜನ್ಯ ತಡೆಗೆ DCRE ಪೊಲೀಸ್ ಠಾಣೆಗಳನ್ನು ಕಾರ್ಯೋನ್ಮುಖಗೊಳಿಸಿದ್ದೇವೆ: ಸಿ.ಎಂ