ರೈತರ ಸಬಲೀಕರಣಕ್ಕಾಗಿ "PM ಕುಸುಮ್-2.0'ಗೆ ಕೇಂದ್ರ ಸಿದ್ಧತೆ
14 hours agoಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಮಾಹಿತಿ * 500 GW ಪಳೆಯುಳಿಕೆ ರಹಿತ ಇಂಧನ ಗುರಿ ಸಾಧಿಸಲು ಕೃಷಿ ಭೂಮಿ, ಛಾವಣಿಗಳು ಮತ್ತು ಗ್ರಾಮೀಣ ಉದ್ಯಮಗಳಲ್ಲಿ ವಿಕೇಂದ್ರೀಕೃತ ನವೀಕರಿಸಿದ ಇಂಧನ ಸಂಪನ್ಮೂಲಗಳು ಅಗತ್ಯ. * PM-KUSUM ಅಡಿಯಲ್ಲಿ 10 ಲಕ್ಷಕ್ಕೂ ಹೆಚ್ಚು ಸ್ವತಂತ್ರ ಸೌರ ಪಂಪ್ ಸ್ಥಾಪನೆ * 13 ಲಕ್ಷ ಗ್ರಿಡ್-ಸಂಪರ್ಕಿತ ಪಂಪ್ಗಳ ಸೌರೀಕರಣ
