ಧಾರಕಾರ ಮಳೆಯಿಂದ ಬೆಂಗಳೂರಿನಲ್ಲಿ ಆಗಿರುವ ಅನಾಹುತಗಳ ಬಗ್ಗೆ ಮುಖ್ಯಮಂತ್ರಿ ಗಳಿಂದ ಪರಿಹಾರೋಪಾಯಗಳ ಬಗ್ಗೆ ಸಲಹೆ,

Banglore:

Font size:

ಧಾರಕಾರ ಮಳೆಯಿಂದ ಬೆಂಗಳೂರಿನಲ್ಲಿ ಆಗಿರುವ ಅನಾಹುತಗಳ ಬಗ್ಗೆ ಮುಖ್ಯಮಂತ್ರಿ ಗಳಿಂದ ಪರಿಹಾರೋಪಾಯಗಳ ಬಗ್ಗೆ ಸಲಹೆ,

Siddaramaiah ಅವರು ಬಿಬಿಎಂಪಿ ಆಡಳಿತಾಧಿಕಾರಿ ತುಷಾರ್ ಗಿರಿನಾಥ್ ಅವರಿಂದ ಬಿಬಿಎಂಪಿ ವಾರ್ ರೂಮ್‌ನಲ್ಲಿ ಮಾಹಿತಿ ಪಡೆದರು
ಧಾರಕಾರ ಮಳೆಯಿಂದ ಬೆಂಗಳೂರಿನಲ್ಲಿ ಆಗಿರುವ ಅನಾಹುತಗಳ ಬಗ್ಗೆ ಮುಖ್ಯಮಂತ್ರಿ Siddaramaiah ಅವರು ಬಿಬಿಎಂಪಿ ಆಡಳಿತಾಧಿಕಾರಿ ತುಷಾರ್ ಗಿರಿನಾಥ್ ಅವರಿಂದ ಬಿಬಿಎಂಪಿ ವಾರ್ ರೂಮ್‌ನಲ್ಲಿ ಮಾಹಿತಿ ಪಡೆದರು ನಂತರ ಪರಿಹಾರೋಪಾಯಗಳ ಬಗ್ಗೆ ಸಲಹೆ, ಸೂಚನೆ ನೀಡಿದರು.
ಇದೇ ವೇಳೆ ಹಾನಿಗೆ ಒಳಗಾಗಿರುವ ಪ್ರದೇಶಗಳ ಅಧಿಕಾರಿಗಳಿಗೆ ಅಗತ್ಯ ಕ್ರಮಗಳನ್ನು ಸರೋಪಾದಿಯಲ್ಲಿ ಕೈಗೊಳ್ಳುವಂತೆ ಕರೆಮಾಡಿ ಸೂಚಿಸಿದರು.
ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್, ಶಾಸಕರಾದ ಎನ್.ಎ.ಹ್ಯಾರಿಸ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜ್, ನಜೀರ್ ಅಹ್ಮದ್, ಪರಿಷತ್ ಸದಸ್ಯರಾದ ಸೀತಾರಾಮ್, ಸುಧಾಮ್‌ದಾಸ್, ಸರ್ಕಾರದ ಮುಖ್ಯಕಾರ್ಯದರ್ಶಿ ಡಾ|| ಶಾಲಿನಿ‌ ರಜನೀಶ್ ಅವರು ಸೇರಿದಂತೆ ಹಲವರು ಉಪಸ್ಥಿತರಿದ್ದರು

Prev Post ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಜನರಿಗೆ ‘ಭೂ ಗ್ಯಾರಂಟಿ’: ಡಿಸಿಎಂ ಡಿ.ಕೆ. ಶಿವಕುಮಾರ್
Next Post ಕೃಷಿ ಸಚಿವ ಎನ್.ಚೆಲುವ ನಾರಾಯಣ ಸ್ವಾಮಿಯವರಿಂದ ಬೆಳ್ಳೂರಿನಲ್ಲಿಇಂದಿರಾ ಕ್ಯಾಂಟೀನ್ ಉದ್ಘಾಟನೆ