Font size:
ಕೃಷಿ ಸಚಿವ ಎನ್.ಚೆಲುವ ನಾರಾಯಣ ಸ್ವಾಮಿಯವರಿಂದ ಬೆಳ್ಳೂರಿನಲ್ಲಿಇಂದಿರಾ ಕ್ಯಾಂಟೀನ್ ಉದ್ಘಾಟನೆ
ನಮ್ಮ ನಾಗಮಂಗಲ ವಿಧಾನಸಭಾ ಕ್ಷೇತ್ರದ ಬೆಳ್ಳೂರಿನಲ್ಲಿ ನೂತನವಾಗಿ ಸ್ಥಾಪಿಸಿರುವ ಇಂದಿರಾ ಕ್ಯಾಂಟೀನ್ ಅನ್ನು ಇಂದು ಉದ್ಘಾಟನೆ ಮಾಡಲಾಯಿತು.
ಕೈಗೆಟುಕುವ ಬೆಲೆಯಲ್ಲಿ ಸ್ವಚ್ಛ, ಗುಣಮಟ್ಟದ ಮತ್ತು ಆರೋಗ್ಯಕರ ಆಹಾರವನ್ನು ಒದಗಿಸುವ ಈ ಕ್ಯಾಂಟೀನ್, ದಿನಗೂಲಿ ಕಾರ್ಮಿಕರು, ವಿದ್ಯಾರ್ಥಿಗಳು ಮತ್ತು ಕಡಿಮೆ ಆದಾಯದವರಿಗೆ ಒಂದು ವರದಾನವಾಗಿದೆ. ಈ ಯೋಜನೆಯು ಸ್ಥಳೀಯರ ಜೀವನವನ್ನು ಸುಗಮಗೊಳಿಸುವುದರ ಜೊತೆಗೆ, ಕಾಂಗ್ರೆಸ್ ಸರ್ಕಾರದ ಸಾಮಾಜಿಕ ಕಾಳಜಿಯನ್ನು ಪ್ರತಿಬಿಂಬಿಸುತ್ತದೆ ಎಂದು ಸಚಿವರು ಹೇಳಿದರು.

Prev Post
ಧಾರಕಾರ ಮಳೆಯಿಂದ ಬೆಂಗಳೂರಿನಲ್ಲಿ ಆಗಿರುವ ಅನಾಹುತಗಳ ಬಗ್ಗೆ ಮುಖ್ಯಮಂತ್ರಿ ಗಳಿಂದ ಪರಿಹಾರೋಪಾಯಗಳ ಬಗ್ಗೆ ಸಲಹೆ,

Next Post
ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಮತ್ತು ಜನತೆಗೆ ಸಮರ್ಪಣಾ ಕಾರ್ಯಕ್ರಮಕ್ಕೆ ಆಗಮಿಸಿದ ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಬರ ಮಾಡಿಕೊಂಡರು