Font size:
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ನಿಮಿತ್ತ ಕೆಪಿಸಿಸಿ ಕಚೇರಿಯಲ್ಲಿ ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪುಷ್ಪ ನಮನ ಸಲ್ಲಿಸಿದರು. ಮಾಜಿ ಸಿಎಂ ವೀರಪ್ಪ ಮೊಯ್ಲಿ, ಸಚಿವ ಕೆ ಎಚ್ ಮುನಿಯಪ್ಪ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಸೊರಕೆ, ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್, ಮುಖಂಡರಾದ ಬಿ ಕೆ ಹರಿಪ್ರಸಾದ್, ಅಜಯ್ ಸಿಂಗ್, ರಮೇಶ್ ಬಾಬು, ಮಂಜುನಾಥ್ ಗೌಡ ಉಪಸ್ಥಿತರಿದ್ದರು.