Font size:
ವಿಧಾನ ಸೌಧದ ಬಳಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯದಿಂದ ಆಂಧ್ರಪ್ರದೇಶ ರಾಜ್ಯಕ್ಕೆ ಕುಮ್ಮಿ ಆನೆಗಳ ಹಸ್ತಾಂತರ ಒಡಂಬಡಿಕೆಗೆ ಸಹಿ ಹಾಕಿ, ಆನೆಗಳನ್ನು ಹಸ್ತಾಂತರಿಸಿದರು.
ವಿಧಾನ ಸೌಧದ ಭವ್ಯ ಮೆಟ್ಟಿಲುಗಳ ಬಳಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯದಿಂದ ಆಂಧ್ರಪ್ರದೇಶ ರಾಜ್ಯಕ್ಕೆ ಕುಮ್ಮಿ ಆನೆಗಳ ಹಸ್ತಾಂತರ ಒಡಂಬಡಿಕೆಗೆ ಸಹಿ ಹಾಕಿ, ಆನೆಗಳನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್, ಕರ್ನಾಟಕ ರಾಜ್ಯ ಸರ್ಕಾರದ ಸಚಿವರಾದ ಕೆ.ಜೆ.ಜಾರ್ಜ್, ಈಶ್ವರ ಖಂಡ್ರೆ, ದಿನೇಶ್ ಗುಂಡೂರಾವ್, ರಹೀಮ್ ಖಾನ್, ಸುರೇಶ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ,
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಅಜಯ್ ಸಿಂಗ್,
ಶಾಸಕ ರಿಜ್ವಾನ್ ಅರ್ಷದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಬಿ.ಬಿ.ಕಾವೇರಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.