ಮಧುಗಿರಿ ಪಟ್ಟಣದ ಎ.ಪಿ.ಎಂ.ಸಿ ಅವರಣದಲ್ಲಿ ಕೃಷಿ ಇಲಾಖೆಯ 2025-26ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮ

ಮಧುಗಿರಿ:

Font size:

ಮಧುಗಿರಿ ಪಟ್ಟಣದ ಎ.ಪಿ.ಎಂ.ಸಿ ಅವರಣದಲ್ಲಿ ಕೃಷಿ ಇಲಾಖೆಯ 2025-26ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮ

ಮಧುಗಿರಿ ಪಟ್ಟಣದ ಎ.ಪಿ.ಎಂ.ಸಿ ಅವರಣದಲ್ಲಿ ಕೃಷಿ ಇಲಾಖೆಯ 2025-26ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಭೆಯನ್ನು ಕುರಿತು ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ಹಾಗೂ ಗೊಬ್ಬರ ಸಮರ್ಪಕವಾಗಿ ವಿತರಿಸಲು ಎಲ್ಲಾ ರೀತಿಯ ಕ್ರಮ ಕೈಗೊಂಡಿದ್ದು, ಸರ್ಕಾರದ ಸೌಲಭ್ಯಗಳನ್ನು ರೈತಾಪಿ ವರ್ಗದವರು ಸಮರ್ಪಕವಾಗಿ ಸದುಪಯೋಗ ಪಡಿಸಿಕೊಳ್ಳಲು ಮನವಿ ಸಚಿವ ಕೆ.ಎನ್ . ರಾಜಣ್ಣ ಕರೆ ನೀಡಿದರು

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರಾದ ಲಾಲಾಪೇಟೆ ಮಂಜುನಾಥ್ ರವರು, ಕೃಷಿಕ ಸಮಾಜದ ರಮೇಶ್ ರವರು, ಕೆ.ಪಿ.ಸಿ.ಸಿ ಸದಸ್ಯರಾದ ಮಲ್ಲಿಕಾರ್ಜುನಯ್ಯನವರು, ಉಪವಿಭಾಗ ಅಧಿಕಾರಿಗಳಾದ ಗೊಟೂರು ಶಿವಪ್ಪನವರು, ತಹಸೀಲ್ದಾರ್ ಶಿರೀನ್ ತಾಜ್ ರವರು, ಡಿ.ವೈ.ಎಸ್.ಪಿ ಮಂಜುನಾಥ್ ರವರು, ಸಹಾಯಕ ನಿರ್ದೇಶಕರಾದ ಹನುಮಂತರಾಯಪ್ಪನವರು, ಉಪ ಸಹಾಯಕ ನಿರ್ದೇಶಕರಾದ ಚಂದ್ರ ಕುಮಾರ್ ರವರು ಸೇರಿದಂತೆ ಎ.ಪಿ.ಎಂ.ಸಿ ನಿರ್ದೇಶಕರುಗಳು, ರೈತ ಮುಖಂಡರುಗಳು ಉಪಸ್ಥಿತರಿದ್ದರು.

Prev Post ವಿಧಾನ ಸೌಧದ ಬಳಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯದಿಂದ ಆಂಧ್ರಪ್ರದೇಶ ರಾಜ್ಯಕ್ಕೆ ಕುಮ್ಮಿ ಆನೆಗಳ ಹಸ್ತಾಂತರ ಒಡಂಬಡಿಕೆಗೆ ಸಹಿ ಹಾಕಿ, ಆನೆಗಳನ್ನು ಹಸ್ತಾಂತರಿಸಿದರು.
Next Post ರಾಜಕಾಲುವೆ ಒತ್ತುವರಿಯನ್ನು ಎಷ್ಟೇ ಪ್ರಭಾವಿಗಳಿದ್ದರೂ ಮುಲಾಜಿಲ್ಲದೆ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸಿಎಂ ಸೂಚನೆ