ಪಿಎಂ ಇ ಡ್ರೈವ್ ಯೋಜನೆ ಅಡಿಯಲ್ಲಿ ಹೈದರಾಬಾದ್ ನಗರ ಸಾರಿಗೆ ಸಂಸ್ಥೆಗೆ 2000 ಎಲೆಕ್ಟ್ರಿಕ್ ಬಸ್ ಗಳನ್ನು ಹಂಚಿಕೆ

New Delhi:

Font size:

ಪಿಎಂ ಇ ಡ್ರೈವ್ ಯೋಜನೆ ಅಡಿಯಲ್ಲಿ ಹೈದರಾಬಾದ್ ನಗರ ಸಾರಿಗೆ ಸಂಸ್ಥೆಗೆ 2000 ಎಲೆಕ್ಟ್ರಿಕ್ ಬಸ್ ಗಳನ್ನು ಹಂಚಿಕೆ

ನವದೆಹಲಿಯಲ್ಲಿ ಶನಿವಾರ ಸಂಜೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಧನ್ಯವಾದ ಹೇಳಿದ ತೆಲಂಗಾಣ ಸಿಎಂ ಶ್ರೀ ರೇವಂತ ರೆಡ್ಡಿ ಅವರು.

ಹೆಚ್ಡಿಕೆ ಅವರ ದೆಹಲಿಯ ಅಧಿಕೃತ ನಿವಾಸದಲ್ಲಿ ಭೇಟಿಯಾದ ತೆಲಂಗಾಣ ಸಿಎಂ

ಉನ್ನತ ಅಧಿಕಾರಿಗಳು ಹಾಗೂ ಸಂಸದರ ಜತೆ ಭೇಟಿಯಾದ ಸಿಎಂ ಅವರು.

ಇನ್ನಷ್ಟು ಎಲೆಕ್ಟ್ರಿಕ್ ಬಸ್ ಗಳು ಬೇಕೆಂದು ಮನವಿ ಮಾಡಿದ ತೆಲಂಗಾಣ ಸಿಎಂ

ಮುಂದಿನ ಹಂತದಲ್ಲಿ ಹಂಚಿಕೆ ಮಾಡುವುದಾಗಿ ಭರವಸೆ ನೀಡಿದ ಸಚಿವರು

ತೆಲಂಗಾಣಕ್ಕೆ ಭೇಟಿ ನೀಡುವಂತೆ ಸಚಿವರನ್ನು ಕೋರಿದ ಸಿಎಂ

ಆದಷ್ಟು ಬೇಗ ಭೇಟಿ ನೀಡುವುದಾಗಿ ಪಿಎಂ ಇ ಡ್ರೈವ್ ಯೋಜನೆ ಅಡಿಯಲ್ಲಿ ಹೈದರಾಬಾದ್ ನಗರ ಸಾರಿಗೆ ಸಂಸ್ಥೆಗೆ 2000 ಎಲೆಕ್ಟ್ರಿಕ್ ಬಸ್ ಗಳನ್ನು ಹಂಚಿಕೆ ಮಾಡುವುದಾಗಿ ಸಚಿವರು ತಿಳಿಸಿದರು.

Prev Post ಹಿನಕಲ್ ಗ್ರಾಮ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ: ಸಿ.ಎಂ. ಸಿದ್ದರಾಮಯ್ಯ
Next Post ಬಸವಣ್ಣ ಒಂದು ಜಾತಿಗೆ ಸೇರಿದವರಲ್ಲ: ಬಸವಣ್ಣನವರನ್ನು ಎಲ್ಲಾ ಸಮುದಾಯದವರೂ ಪಾಲಿಸಬೇಕು: ಸಿ.ಎಂ ಕರೆ