Font size:
ಸಂಪುಟ ಸಹೋದ್ಯೋಗಿ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿ ಅವರಿಗೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕಿನ ಸಚಿವರಾದ ಕುಮಾರ ಸ್ವಾಮಿಯವರು ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು.

ಭಾರತದ ಮೂಲಸೌಕರ್ಯ ಭೂದೃಶ್ಯವನ್ನು ಪರಿವರ್ತಿಸುವಲ್ಲಿ ನಿಮ್ಮ ದೂರದೃಷ್ಟಿಯ ನಾಯಕತ್ವ ಪ್ರಮುಖ ಪಾತ್ರ ವಹಿಸಿದೆ. ನಿಮಗೆ ಉತ್ತಮ ಆರೋಗ್ಯ ಮತ್ತು ರಾಷ್ಟ್ರಕ್ಕೆ ನಿಮ್ಮ ಸೇವೆಯಲ್ಲಿ ನಿರಂತರ ಯಶಸ್ಸು ಸಿಗಲಿ ಎಂದು ಹಾರೈಸಿದರು.