ಬಂಟ್ವಾಳ: ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಇಂದು ನಡೆದಿದೆ‌.

Mangalore:

Font size:

ಬಂಟ್ವಾಳ: ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಇಂದು ನಡೆದಿದೆ‌.

From Jayaram Udupi

ಬಂಟ್ವಾಳ: ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಇಂದು ನಡೆದಿದೆ‌.

ಈತ ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಡಿದು ಪರಾರಿಯಾಗಿದ್ದಾರೆ.

ರಹೀಮ್ ಜೊತೆ ಇನ್ನೊಬ್ಬ ಕೂಡ ಇದ್ದು ಆತನಿಗೂ ಕಡಿಯಲಾಗಿದೆ . ಆದರೆ ಆತನಿಗೆ ಕೈಗೆ ಗಾಯ ವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊಲೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಬೇಟಿ ನೀಡಿದ್ದಾರೆ.

Prev Post ಪ್ರತಿ ಜಿಲ್ಲೆಗೂ BIS ಸೌಲಭ್ಯಕ್ಕೆ ಪ್ರಯತ್ನ: ಸಚಿವ ಪ್ರಲ್ಹಾದ ಜೋಶಿ
Next Post ಮಳೆ ಅನಾಹುತ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ