Font size:
ಡಿಸಿಎಂ ಡಿಕೆಶಿ ಯವರನ್ನು ಭೇಟಿ ಮಾಡಿದ ಮಣಿವಣ್ಣನ್
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಹೆಚ್ಚುವರಿ ಪ್ರಭಾರ ಆಯುಕ್ತರಾಗಿ ವರ್ಗಾವಣೆಗೊಂಡಿರುವ ಮಣಿವಣ್ಣನ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಶನಿವಾರ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದರು