Font size:
TTD ಅಧ್ಯಕ್ಷರಾದ ಬಿ.ಆರ್.ನಾಯ್ಡು ರವರು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷ ನಾಯಕರಾಧ ಆರ್ ಅಶೋಕ್ವರುಗಳನ್ನು ಭೇಟಿ ಮಾಡಿ ಪ್ರಸಾದ ಅರ್ಪಿಸಿದರು.
TTD ಅಧ್ಯಕ್ಷರಾದ ಬಿ.ಆರ್.ನಾಯ್ಡು ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪ್ರಸಾದ ಅರ್ಪಿಸಿದರು.
ಟಿಟಿಡಿ ಅಧ್ಯಕ್ಷರಾದ ಶ್ರೀ ಬಿ.ಆರ್ ನಾಯ್ಡು ಅವರು ಪದ್ಮನಾಭನಗರದ ಶಾಸಕರ ಕಚೇರಿಯಲ್ಲಿ ಪ್ರತಿಪಕ್ಷ ನಾಯಕ ಶ್ರೀ ಆರ್.ಅಶೋಕ್ ಅವರನ್ನು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಟಿಟಿಡಿ ಸದಸ್ಯರಾದ ಎಸ್ ನರೇಶ್ ಕುಮಾರ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.