Font size:
ಶ್ರೀ ಕ್ಷೇತ್ರ ಆದಿಚುಂಚನಗಿರಿ ಕ್ಷೇತ್ರದ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇಗುಲಕ್ಕೆ ನಿಖಿಲ್ ಕುಮಾರಸ್ವಾಮಿ ಅವರು ತೆರಳಿ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಗಳವರ ದಿವ್ಯಸಾನ್ನಿಧ್ಯದಲ್ಲಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದುಕೊಂಡರು

ನಂತರ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಆಶೀರ್ವಾದ ಪಡೆದುಕೊಂಡರು
ಇದೇ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಸುರೇಶ್ ಗೌಡ ಅವರು ಸೇರಿದಂತೆ ಪ್ರಮುಖ ಮುಖಂಡರು ಜತೆಯಲ್ಲಿದ್ದರು