Font size:
ವಿಶ್ವ ಪರಿಸರ ದಿನ ನಡಿಗೆ ಕಾರ್ಯಕ್ರಮ;ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚಾಲನೆ
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಿಶ್ವ ಪರಿಸರ ದಿನ 2025ರ ಅಂಗವಾಗಿ ಆಯೋಜಿಸಿದ್ದ ಪರಿಸರ ನಡಿಗೆ ಕಾರ್ಯಕ್ರಮಕ್ಕೆ, ವಿಧಾನ ಸೌಧದ ಭವ್ಯ ಮೆಟ್ಟಿಲುಗಳ ಬಳಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಮಂಡಳಿಯ ಅಧ್ಯಕ್ಷ ಪಿ.ಎಂ.ನರೇಂದ್ರ ಸ್ವಾಮಿ, ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.