ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ವಿಧಾನಸೌಧದ ಬ್ಯಾಕ್ವೇಟ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ವಿಶ್ವ ಯುವ ಕೌಶಲ್ಯ ದಿನಾಚರಣೆ 2025 ಹಾಗೂ ವಿಶ್ವ ಕೌಶಲ್ಯ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

BANGALORE:

Font size:

ಬೆಂಗಳೂರು : ಜುಲೈ -15: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ವಿಧಾನಸೌಧದ ಬ್ಯಾಕ್ವೇಟ್ ಹಾಲ್ ನಲ್ಲಿ ಆಯೋಜಿಸಲಾಗಿದ್ದ ವಿಶ್ವ ಯುವ ಕೌಶಲ್ಯ ದಿನಾಚರಣೆ 2025 ಹಾಗೂ ವಿಶ್ವ ಕೌಶಲ್ಯ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಅಡಿಯಲ್ಲಿ ಬರುವ ಕರ್ನಾಟಕ ರಾಜ್ಯ ಶುಶ್ರೂಷಕ ಪರಿಷತ್ತು ವತಿಯಿಂದ ಆಧಾರ್ ಹಾಗೂ ಡಿಜಿ ಲಾಕರ್ ಇ ಕೆ ವೈ ಸಿ ಮೂಲಕ ಸಮೂಹದ ವರೆಗೆ ನೋಂದಣಿ ಪ್ರಮಾಣ ಪತ್ರಗಳನ್ನು ವಿತರಿಸುವ ತಂತ್ರಜ್ಞಾನವನ್ನು ಲೋಕಾರ್ಪಣೆ ಮಾಡಿದರು.

ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ,ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ: ಶರಣ ಪ್ರಕಾಶ್ ಪಾಟೀಲ್ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಾಶೀನ್, ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Prev Post ರಾಜ್ಯದ ಮಹಿಳೆಯರಿಗೆ ಉಚಿತಪ್ರಯಾಣ ಕಲ್ಪಿಸಿದ ಶಕ್ತಿ ಯೋಜನೆ 500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ
Next Post ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಐತಿಹಾಸಿಕ ನಿರ್ಧಾರ ರೈತ ಹೋರಾಟಗಾರರು, ಭೂ ಹೋರಾಟಗಾರರ ಪರವಾಗಿ ಗಟ್ಟಿ ನಿಲುವು ತಳೆದು ಖಚಿತವಾಗಿ ನಿಂತ ಸರ್ಕಾರ