Font size:
ಮೈಸೂರಿನ ಹೆಗ್ಗಡದೇವನಕೋಟೆಯಲ್ಲಿ ಭರ್ತಿಯಾಗಿರುವ ಕಬಿನಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭಾನುವಾರ ಬಾಗಿನ ಸಮರ್ಪಿಸಿದರು. ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ಮತ್ತಿತರರು ಇದ್ದರು.