Font size:
ಹಿರಿಯ ಕಲಾವಿದೆ, ಬಿ.ಸರೋಜಾದೇವಿ ಅವರ ಹೆಸರಿನಲ್ಲಿ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡುವಂತೆ ಒತ್ತಾಯಿಸಿ ನಟಿ ತಾರಾ ಅನುರಾಧ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಅರ್ಪಿಸಿದರು.