ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ವಿಷಯಾಧಾರಿತ ಸ್ವಾತಂತ್ರ್ಯೋತ್ಸವದ ಫಲಪುಷ್ಪ ಪ್ರದರ್ಶನ

BANGALORE:

Font size:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಆಯೋಜಿಸಿದ್ದ "ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ವಿಷಯಾಧಾರಿತ ಸ್ವಾತಂತ್ರ್ಯೋತ್ಸವದ ಫಲಪುಷ್ಪ ಪ್ರದರ್ಶನವ"ನ್ನು ಉದ್ಘಾಟಿಸಿ, ಸ್ವಾತಂತ್ರ್ಯ ಸೇನಾನಿಗಳಿಗೆ ನಮಿಸಿದರು. ತೋಟಗಾರಿಕೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ, ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಶ್ರೀ ವಚನಾನಂದ ಸ್ವಾಮಿಗಳು, ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಆಯೋಜಿಸಿದ್ದ "ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ವಿಷಯಾಧಾರಿತ ಸ್ವಾತಂತ್ರ್ಯೋತ್ಸವದ ಫಲಪುಷ್ಪ ಪ್ರದರ್ಶನವ"ನ್ನು ಉದ್ಘಾಟಿಸಿ, ಸ್ವಾತಂತ್ರ್ಯ ಸೇನಾನಿಗಳಿಗೆ ನಮಿಸಿದರು.

ತೋಟಗಾರಿಕೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ, ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಶ್ರೀ ವಚನಾನಂದ ಸ್ವಾಮಿಗಳು, ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

Prev Post ಹುಬ್ಬಳ್ಳಿ ಇನ್ಫೋಸಿಸ್‌ ಇನ್ನೂ ಹತ್ತು ಪಟ್ಟು ಬೆಳೆಯಲಿ: ಎಂ ಬಿ ಪಾಟೀಲ ಆಶಯ
Next Post 08.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :