Font size:
ಬೆಂಗಳೂರಿಗೆ ಇಂದು ದೆಹಲಿಯಿಂದ ಆಗಮಿಸಿದ ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಅವರನ್ನು ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹಾಗೂ ಮತ್ತಿತರ ಗಣ್ಯರು ಸ್ವಾಗತಿಸಿದರು
ಪ್ರಧಾನಿ ಮೋದಿ ಜೀ ಅವರಿಗೆ ಆತ್ಮೀಯ ಸ್ವಾಗತ
ಬೆಂಗಳೂರು: ಬೆಂಗಳೂರಿಗೆ ಇಂದು ದೆಹಲಿಯಿಂದ ಆಗಮಿಸಿದ ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಅವರನ್ನು ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹಾಗೂ ಮತ್ತಿತರ ಗಣ್ಯರು ಸ್ವಾಗತಿಸಿದರು. ವಿಪಕ್ಷ ನಾಯಕ ಆರ್.ಅಶೋಕ್, ಇತರ ಪ್ರಮುಖರು ಉಪಸ್ಥಿತರಿದ್ದರು.