Font size:
ಭಾರತಿ ವಿಷ್ಣುವರ್ಧನ್ ಮತ್ತು ಅನಿರುದ್ ವಿಷ್ಣುವರ್ಧನ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಅರ್ಪಿಸಿದರು.
ಭಾರತಿ ವಿಷ್ಣುವರ್ಧನ್ ಮತ್ತು ಅನಿರುದ್ ವಿಷ್ಣುವರ್ಧನ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಅರ್ಪಿಸಿದರು.
ವಿಷ್ಣು ಸ್ಮಾರಕ ನಿರ್ಮಾಣಕ್ಕೆ 10 ಗುಂಟೆ ಮೀಸಲಿಡಬೇಕು,
ವಿಷ್ಣು ಹುಟ್ಟು ಹಬ್ಬದ ಒಳಗೆ ಸರ್ಕಾರ ಭೂಮಿಗೆ ಅನುಮತಿಸಬೇಕು. ವಿಷ್ಣುವರ್ಧನ್ ಅವರಿಗೆ ʼಕರ್ನಾಟಕ ರತ್ನʼ ಕೊಡಬೇಕು ಎಂದು ಮನವಿ ಮಾಡಿದ್ದಾರೆ.