ಬೆಂಗಳೂರಿನ ವಿಜಯನಗರದ ಶ್ರೀ ಆದಿ ಚುಂಚನಗಿರಿ ಶಾಖಾ ಮಠದಲ್ಲಿ ಶನಿವಾರ ಏರ್ಪಡಿಸಿದ್ದ ಸಮಾಲೋಚನೆ ಸಭೆ

Banglore:

Font size:

ಬೆಂಗಳೂರಿನ ವಿಜಯನಗರದ ಶ್ರೀ ಆದಿ ಚುಂಚನಗಿರಿ ಶಾಖಾ ಮಠದಲ್ಲಿ ಶನಿವಾರ ಏರ್ಪಡಿಸಿದ್ದ ಸಮಾಲೋಚನೆ ಸಭೆ

ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗವು ಕೈಗೊಳ್ಳಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಸಮೀಕ್ಷೆ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಜಯನಗರದ ಶ್ರೀ ಆದಿ ಚುಂಚನಗಿರಿ ಶಾಖಾ ಮಠದಲ್ಲಿ ಶನಿವಾರ ಏರ್ಪಡಿಸಿದ್ದ ಸಮಾಲೋಚನೆ ಸಭೆಯಲ್ಲಿ ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಶಿರಾದ ಶ್ರೀ ಸ್ಫಟಿಕಪುರಿ ಮಠದ ಶ್ರೀ ನಂಜಾವಾಧೂತ ಸ್ವಾಮೀಜಿ, ಕೆಂಗೇರಿ ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ, ಡಿಸಿಎಂ ಡಿ ಕೆ ಶಿವಕುಮಾರ್, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಅಶೋಕ್, ಸಚಿವರಾದ ಚಲುವರಾಯಸ್ವಾಮಿ, ಸುಧಾಕರ್, ಮಾಜಿ ಸಿಎಂ ಡಿ ವಿ ಸದಾನಂದಗೌಡ, ಡಿಸಿಎಂ ಅಶ್ವಥ್ ನಾರಾಯಣ್, ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಂಸದರು, ಮಾಜಿ ಶಾಸಕರು, ಇನ್ನಿತರ ಮುಖಂಡರು ಭಾಗವಹಿಸಿದ್ದರು.

Prev Post ದೊಡ್ಡ ವಿಮಾನ, ರಾತ್ರಿ ಹೊತ್ತಿನ ಕಾರ್ಯಾಚರಣೆ ವ್ಯವಸ್ಥೆ ಕಲ್ಪಿಸಲು ಅನುಮೋದನೆ
Next Post ತುಮಕೂರು ದಸರಾಕ್ಕೆ ರವಿಚಂದ್ರನ್, ರಮ್ಯಾ :