ಮಾನ್ಯ ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ತೆರಳಿ ಶ್ರೀ ಕಾಲಭೈರವೇಶ್ವರ ದೇವರಿಗೆ ಪೂಜೆ ಸಲ್ಲಿಸಿದರು.

Mandya:

Font size:

ಮಾನ್ಯ ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ತೆರಳಿ ಶ್ರೀ ಕಾಲಭೈರವೇಶ್ವರ ದೇವರಿಗೆ ಪೂಜೆ ಸಲ್ಲಿಸಿದರು. ನಂತರ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರ ನಾಥ ಮಹಾಸ್ವಾಮಿಗಳ ಗದ್ದುಗೆ ಪೂಜೆ ಸಲ್ಲಿಸಿ, ಬಳಿಕ ಪರಮಪೂಜ್ಯ ಜಗದ್ಗುರುಗಳಾದ ಶ್ರೀಶ್ರೀಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ಮಾನ್ಯ ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ತೆರಳಿ ಶ್ರೀ ಕಾಲಭೈರವೇಶ್ವರ ದೇವರಿಗೆ ಪೂಜೆ ಸಲ್ಲಿಸಿದರು.

ನಂತರ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರ ನಾಥ ಮಹಾಸ್ವಾಮಿಗಳ ಗದ್ದುಗೆ ಪೂಜೆ ಸಲ್ಲಿಸಿ, ಬಳಿಕ ಪರಮಪೂಜ್ಯ ಜಗದ್ಗುರುಗಳಾದ ಶ್ರೀಶ್ರೀಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಆಶೀರ್ವಾದ ಪಡೆದರು.

Prev Post ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ. ದೇವೇಗೌಡರ ಮನವಿ
Next Post ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಸಿಎಂ‌ ಡಿ.ಕೆ.ಶಿವಕುಮಾರ್