ರಾಜ್ಯ ಸರ್ಕಾರಿ ನೌಕರ ಸಂಘದ 2026ನೇ ವರ್ಷದ ಕ್ಯಾಲೆಂಡರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದರು

Bangalore:

Font size:

ರಾಜ್ಯ ಸರ್ಕಾರಿ ನೌಕರ ಸಂಘದ 2026ನೇ ವರ್ಷದ ಕ್ಯಾಲೆಂಡರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿ ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌ ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ ಎಸ್ ಷಡಕ್ಷರಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು

ರಾಜ್ಯ ಸರ್ಕಾರಿ ನೌಕರ ಸಂಘದ 2026ನೇ ವರ್ಷದ ಕ್ಯಾಲೆಂಡರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿ

ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ ಎಸ್ ಷಡಕ್ಷರಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು

Prev Post ಜನವರಿ 29ರಿಂದ ಫೆಬ್ರವರಿ 06ರ ವರೆಗೆ 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಕಲಾವಿದ ಪ್ರಕಾಶ್ ರಾಜ್ ಚಲನಚಿತ್ರೋತ್ಸವದ ರಾಯಭಾರಿ
Next Post ಮಹಾಸಭಾ ವತಿಯಿಂದ ಡಾ. ಶಾಮನೂರು ಶಿವಶಂಕಪ್ಪಗೆ ನುಡಿ ನಮನ 1000 ವಿದ್ಯಾರ್ಥಿನಿಯರ ಹಾಸ್ಟೆಲ್ ನಿರ್ಮಾಣಕ್ಕೆ ಬದ್ಧ: ಈಶ್ವರ ಖಂಡ್ರೆ