Font size:
ಕಾರವಾರದ ಕದಂಬ ನೌಕಾನೆಲೆಗೆ ಆಗಮಿಸಿದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ , ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮoಕಾಳ ಎಸ್ ವೈದ್ಯ ಸ್ವಾಗತಿಸಿದರು
ಕಾರವಾರದ ಕದಂಬ ನೌಕಾನೆಲೆಗೆ ಆಗಮಿಸಿದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ , ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮoಕಾಳ ಎಸ್ ವೈದ್ಯ ಸ್ವಾಗತಿಸಿದರು.
ಪ್ರಾದೇಶಿಕ ಆಯುಕ್ತೆ ಜಾನಕಿ, ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ. ಎಡಿಜಿಪಿ ಹಿತೇಂದ್ರ,
ಐಜಿಪಿ ಅಮಿತ್ ಸಿಂಗ್, ಎಸ್ಪಿ ದೀಪನ್ ಎಂ. ಎನ್. ಹಾಗೂ ಕಾರವಾರ ನೆವಲ್ ಬೇಸ್ ನ ಫೀಲ್ಡ್ ಆಫೀಸರ್ ಕಮಾಂಡೆಂಟ್ ರಿಯರ್ ಅಡ್ಮಿರಲ್ ವಿಕ್ರಂ ಮೆನನ್ ಹಾಗೂ ನೌಕಾಪಡೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು






