Font size:
ಯಾದಗಿರಿಯಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಆಯೋಜಿಸಿದ್ದ 5ನೇ ರಾಜ್ಯ ವೈಜ್ಞಾನಿಕ ಸಮ್ಮೇಳನವನ್ನುಸಚಿವ ಸತೀಶ್ ಜಾರಕಿಹೊಳಿ ಸೋಮವಾರ ಉದ್ಘಾಟಿಸಿದರು.
ಯಾದಗಿರಿಯಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಆಯೋಜಿಸಿದ್ದ 5ನೇ ರಾಜ್ಯ ವೈಜ್ಞಾನಿಕ ಸಮ್ಮೇಳನವನ್ನುಸಚಿವ ಸತೀಶ್ ಜಾರಕಿಹೊಳಿ ಸೋಮವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ವಿವಿಧ ಮಠಗಳ ಮಹಾಸ್ವಾಮಿಗಳು, ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪುರ, ಇಸ್ರೋದ ಮಾಜಿ ಅಧ್ಯಕ್ಷ ಡಾ. ಎ.ಎಸ್. ಕಿರಣಕುಮಾರ, ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ, ಗುರುಮಿಠಕಲ್ ಶಾಸಕ ಶರಣಗೌಡ ಕಂದಕೂರ, ಮಾಜಿ ಸಚಿವ ಬಾಬುರಾವ್ ಚಿಂಚನಸೂರ್, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ರಾಜ್ಯಾಧ್ಯಕ್ಷ ಹುಲಿಕಲ್ ನಟರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.