ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ಮಂಗಳವಾರ ಮೈಸೂರು ವಿಮಾನ ನಿಲ್ದಾಣದಲ್ಲಿ ಸಿಎಂ ಹಾಗೂ ಡಿಸಿಎಂ ಬರಮಾಡಿಕೊಂಡರು

MYSORE:

Font size:

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ಮಂಗಳವಾರ ಮೈಸೂರು ವಿಮಾನ ನಿಲ್ದಾಣದಲ್ಲಿ ಸಿಎಂ ಹಾಗೂ ಡಿಸಿಎಂ ಬರಮಾಡಿಕೊಂಡರು

ದೆಹಲಿಯಿಂದ ಕೇರಳಕ್ಕೆ ತೆರಳುವ ಮಾರ್ಗದಲ್ಲಿ ಮೈಸೂರು ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮಧ್ಯಾಹ್ನ ಬಂದಿಳಿದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪುಷ್ಪಗುಚ್ಛ ನೀಡಿ, ಶಾಲು ಹೊದಿಸಿ ಬರಮಾಡಿಕೊಂಡರು.

Prev Post ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ ನರೇಗಾ ಬಚಾವ್ ಆಂದೋಲನ ಜನಾಂದೋಲನವಾಗಬೇಕು: ಸಿ.ಎಂ ಕರೆ
Next Post ನಮ್ಮ ಪಕ್ಷದ ನಾಯಕರ ಜತೆಗಿನ ಮಾತುಕತೆ ಬಗ್ಗೆ ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ 16 ರಂದು ದೆಹಲಿಗೆ ಹೋಗುತ್ತೇನೆ