ಭಕ್ತಿಸಾಗರಕ್ಕೆ ಸಾಕ್ಷಿಯಾಗಿದೆ ಕೊಪ್ಪಳ ಅಜ್ಜಯ್ಯರ ಜಾತ್ರೆ"

koppalla:

Font size:

ಭಕ್ತಿಸಾಗರಕ್ಕೆ ಸಾಕ್ಷಿಯಾಗಿದೆ ಕೊಪ್ಪಳ ಅಜ್ಜಯ್ಯರ ಜಾತ್ರೆ"

ದಕ್ಷಿಣ ಭಾರತದ ಕುಂಭ ಮೇಳವೆಂದೇ ಪ್ರಸಿದ್ಧಿ ಪಡೆದಿರುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮುಹೋತ್ಸವದಲ್ಲಿ ಭಾಗವಹಿಸಿ ಶ್ರೀ ಗವಿಸಿದ್ದೇಶ್ವರ ಸ್ವಾಮಿಯವರ ಉತ್ಸವ ಸೇವೆಯಲ್ಲಿ ಬಿಜೆಪಿ ಅದ್ಯಕ್ಷರಾದ ವಿಜಯೇಂದ್ರ ಭಾಗವಹಿಸಿ, ಪರಮಪೂಜ್ಯ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳವರ ಆಶೀರ್ವಾದ ಪಡೆಯದರು
ಮೂರು ದಿನಗಳ ಕಾಲ ಲಕ್ಷಾಂತರ ಭಕ್ತಸಾಗರದ ಸಮ್ಮುಖದಲ್ಲಿ ನಡೆಯಲಿರುವ ಅಜ್ಜನ ಜಾತ್ರೆ ಕಣ್ತುಂಬಿಕೊಳ್ಳಲು, ಲಕ್ಷಾಂತರ ಭಕ್ತ ಸಾಗರದ ನಡುವೆ ಕನ್ನಡ ನಾಡಿನ ಭಕ್ತಿ ಪರಂಪರೆಯ ಅನಾವರಣದಂತಿತ್ತು. ಇದೇ ಸಂದರ್ಭದಲ್ಲಿ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಿದ್ದ ಸಿದ್ದಗಂಗೆಯ ಪರಮಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ಆಶೀರ್ವಾದವನ್ನೂ ಸಹ ಪಡೆದರು.

Prev Post ಜಾತಿಗಣತಿ ವರದಿ :ಊಹಾಪೋಹಗಳನ್ನಾಧರಿಸಿ ವಿರೋಧಿಸುವುದು ಅನವಶ್ಯಕ - ಮುಖ್ಯಮಂತ್ರಿ ಸಿದ್ದರಾಮಯ್ಯ
Next Post ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಣರಾಜ್ಯೋತ್ಸವದ ಪ್ರಯುಕ್ತ ಮಹರ್ಷಿ ವಾಲ್ಮೀಕಿ ವಿಷಯಾಧಾರಿತ 217ನೇ ಫಲ ಪುಷ್ಪ ಪ್ರದರ್ಶನವನ್ನು ಲಾಲ್ ಬಾಗ್ ನಲ್ಲಿ ಉದ್ಘಾಟಿಸಿದರು.