Font size:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಣರಾಜ್ಯೋತ್ಸವದ ಪ್ರಯುಕ್ತ ಮಹರ್ಷಿ ವಾಲ್ಮೀಕಿ ವಿಷಯಾಧಾರಿತ 217ನೇ ಫಲ ಪುಷ್ಪ ಪ್ರದರ್ಶನವನ್ನು ಲಾಲ್ ಬಾಗ್ ನಲ್ಲಿ ಉದ್ಘಾಟಿಸಿದರು.
ವಾಲ್ಮೀಕಿ ಗುರುಪೀಠದ ಸ್ವಾಮೀಜಿಗಳು, ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ವಸತಿ ಸಚಿವ ಜಮೀರ್ ಅಹಮದ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಉಪಸ್ಥಿತರಿದ್ದರು.