Font size:
ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಅಮೆರಿಕ ಕಾನ್ಸುಲೇಟ್ (ರಾಜತಾಂತ್ರಿಕ ಕಚೇರಿ) ಉದ್ಘಾಟನೆ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ಅಮೆರಿಕದ ರಾಯಭಾರಿ ಎರಿಕ್ ಗಾರ್ಸೆಟ್ಟಿ ಹಾಗೂ ಕೇಂದ್ರ ವಿದೇಶಾಂಗ ಸಚಿವ ಜೈ ಶಂಕರ್ ಪಾಲ್ಗೊಂಡರು.