Font size:
ಕೋಲಾರ- ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎಸ್.ಸುರೇಶ(ಬೈರತಿ) ಅವರ ಅಧ್ಯಕ್ಷತೆಯಲ್ಲಿ 2024-25 ನೇ ತೃತೀಯ ಕೋಲಾರ ಜಿಲ್ಲಾ ತ್ರೈಮಾಸಿಕ ಕೆ.ಡಿ.ಪಿ ಸಭೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿತು

ಕೋಲಾರ ಸಂಸದರಾದ ಎಂ.ಮಲ್ಲೇಶ್ ಬಾಬು, ಜಿಲ್ಲೆಯ ಶಾಸಕರುಗಳಾದ ಕೂತ್ತೂರು ಮಂಜುನಾಥ, ಕೆ.ವೈ.ನಂಜೇಗೌಡ, ಜಿ.ಕೆ.ವೆಂಕಟಶಿವಾರೆಡ್ಡಿ, ಸಮೃದ್ಧಿ ಮಂಜುನಾಥ, ವಿಧಾನ ಪರಿಷತ್ ಸದಸ್ಯರಾದ ಎಂ.ಎಲ್.ಅನಿಲ ಕುಮಾರ್, ಕೆ.ಗೋವಿಂದರಾಜ, ಜಿಲ್ಲಾಧಿಕಾರಿ ಡಾ.ಎಂ.ಆರ್.ರವೀ, ಜಿಲ್ಲಾ ಪಂಚಾಯತ ಸಿ.ಇ.ಒ ಪ್ರವೀಣ್.ಪಿ.ಬಾಗೇವಾಡಿ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಸರೀನಾ ಸಿಕ್ಕಲಿಗರ್ ಸೇರಿದಂತೆ ಎಲ್ಲಾ ಇಲಾಖೆಯ ಜಿಲ್ಲಾ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು