Font size:
ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಅವರ ನೇತೃತ್ವದ ನಿಯೋಗ ಬುಧವಾರ ನವದೆಹಲಿಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಉಕ್ಕು ಸಚಿವಾಲಯದ ಕಚೇರಿಯಲ್ಲಿ ಭೇಟಿ
ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಅವರ ನೇತೃತ್ವದ ನಿಯೋಗ ಬುಧವಾರ ನವದೆಹಲಿಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಉಕ್ಕು ಸಚಿವಾಲಯದ ಕಚೇರಿಯಲ್ಲಿ ಭೇಟಿಯಾಗಿ ಬೆಂಗಳೂರಿನಲ್ಲಿ ಫೆ.11ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗಿಯಾಗುವಂತೆ ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ , ಆಯುಕ್ತರಾದ ಗುಂಜನ್ ಕೃಷ್ಣ ಮತ್ತಿತರರು ಇದ್ದರು.