ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

BANGALURU:

Font size:

ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ರ ನಟ ಶಿವರಾಜಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಬೆಂಗಳೂರು, ಜನವರಿ 27: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.

ನಯನತಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ. ಅವರ ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆಯಾಡಿ ಆರೋಗ್ಯ ವಿಚಾರಿಸಿದಾಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ತೊಂದರೆ ಇಲ್ಲ ಎಂದು ತಿಳಿಸಿದ್ದರು.

ಮುಂದಿನ ತಿಂಗಳಿನಿಂದ ಚಿತ್ರೀಕರಣಕ್ಕೆ ತೆರಳುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು.

Prev Post ಗುಣಮುಖರಾಗಿ ಆಸ್ಪತ್ರೆಯಿಂದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಡಿಸ್ಚಾರ್ಜ್ ವೈದ್ಯ ರವಿ ಪಾಟೀಲ್ ಮತ್ತು ತಂಡಕ್ಕೆ ಕೃತಜ್ಞತೆ ಹೇಳಿದ ಸಚಿವರು
Next Post ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (BWSSB) ಹೊಸ ವರ್ಷದ ಕ್ಯಾಲೆಂಡರ್ ಅನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸದಾಶಿವನಗರ ನಿವಾಸದಲ್ಲಿ ಸೋಮವಾರ ಬಿಡುಗಡೆ ಮಾಡಿದರು