ಮಾಜಿ ಸಚಿವ, ಮಾಜಿ ಸಂಸದ, ಬಿಜೆಪಿ ಮುಖಂಡ ಎಲ್ ಆರ್ ಶಿವರಾಮೇಗೌಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

BANGALURU:

Font size:

ಮಾಜಿ ಸಚಿವ, ಮಾಜಿ ಸಂಸದ, ಬಿಜೆಪಿ ಮುಖಂಡ ಎಲ್ ಆರ್ ಶಿವರಾಮೇಗೌಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಾಜಿ ಸಚಿವ, ಮಾಜಿ ಸಂಸದ, ಬಿಜೆಪಿ ಮುಖಂಡ ಎಲ್ ಆರ್ ಶಿವರಾಮೇಗೌಡ, ಅವರ ಪುತ್ರ ಚೇತನ್ ಗೌಡ, ಆಪ್ ಮುಖಂಡ ಬ್ರಿಜೇಶ್ ಕಾಳಪ್ಪ ಅವರು ತಮ್ಮ ಬೆಂಬಲಿಗರ ಸಮೇತ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಕಾರ್ಯಾಧ್ಯಕ್ಷ, ರಾಜ್ಯಸಭೆ ಸದಸ್ಯ ಡಾ. ಜಿ ಸಿ ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.

Prev Post ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ: ಬಸವರಾಜ ಬೊಮ್ಮಾಯಿ
Next Post ಬಿಜೆಪಿ ಮುಖ್ಯಮಂತ್ರಿಗಳು ಸಿಟಿ ರೌಂಡ್ ಮಾಡಿದ್ದು ಫೋಟೋಶೂಟಿಗಾ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು