ರೈತ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಹಾಗೂ ರೈತ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪೂರ್ವಭಾವಿ ಸಭೆ ನಡೆಸಿದರು.

BANGALORE:

Font size:

ರೈತ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಹಾಗೂ ರೈತ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪೂರ್ವಭಾವಿ ಸಭೆ ನಡೆಸಿದರು.

ರೈತ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಹಾಗೂ ರೈತ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿದರು.

ಈ ಸಭೆಯಲ್ಲಿ ಕೃಷಿ ಸಚಿವ
ಎನ್.ಚಲುವರಾಯಸ್ವಾಮಿ, ಪಶುಸಂಗೋಪನೆ ಸಚಿವ ಕೆ. ವೆಂಕಟೇಶ್, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಯರೆಡ್ಡಿ, ಮುಖ್ಯಮಂತ್ರಿಗಳ ಸಲಹೆಗಾರ
ಬಿ.ಆರ್.ಪಾಟೀಲ್, ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು, ರೈತ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಮತ್ತು ರೈತ ಮುಖಂಡರುಗಳು ಉಪಸ್ಥಿತರಿದ್ದರು.

Prev Post ಬಿಜೆಪಿ ಮುಖ್ಯಮಂತ್ರಿಗಳು ಸಿಟಿ ರೌಂಡ್ ಮಾಡಿದ್ದು ಫೋಟೋಶೂಟಿಗಾ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು
Next Post ನಾನು ಪಾಳೆಗಾರ ಅಲ್ಲ, ಕ್ಷೇತ್ರದ ಕಾವಲುಗಾರ ಎಂದು ಹೇಳುವ ಮೂಲಕ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ತಿರುಗೇಟು ನೀಡಿದ್ದಾರೆ.