Font size:
ಬಿಜೆಪಿಯ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 83 ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಇಂದು ಬೆಂಗಳೂರಿನ ಅವರ ನಿವಾಸಕ್ಕೆ ತೆರಳಿ ಹುಟ್ಟು ಹಬ್ಬದ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹಾಜರಿದ್ದರು.
ಬಿಜೆಪಿಯ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 83 ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಇಂದು ಬೆಂಗಳೂರಿನ ಅವರ ನಿವಾಸಕ್ಕೆ ತೆರಳಿ ಹುಟ್ಟು ಹಬ್ಬದ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹಾಜರಿದ್ದರು.








