ಬೆಂಗಳೂರಿನ ನೆಹರೂ ತಾರಾಲಯದಲ್ಲಿ ನೂತನವಾಗಿ ನಿರ್ಮಿಸಿರುವ ಪ್ರೊ. ಯು ಆರ್ ರಾವ್ ಭವನದ ಉದ್ಘಾಟನೆ

BANGALORE:

Font size:

ಬೆಂಗಳೂರಿನ ನೆಹರೂ ತಾರಾಲಯದಲ್ಲಿ ನೂತನವಾಗಿ ನಿರ್ಮಿಸಿರುವ ಪ್ರೊ. ಯು ಆರ್ ರಾವ್ ಭವನದ ಉದ್ಘಾಟನೆ

ಬೆಂಗಳೂರಿನ ನೆಹರೂ ತಾರಾಲಯದಲ್ಲಿ ನೂತನವಾಗಿ ನಿರ್ಮಿಸಿರುವ ಪ್ರೊ. ಯು ಆರ್ ರಾವ್ ಭವನದ ಉದ್ಘಾಟನೆ ಸಮಾರಂಭದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. ವಿಧಾನಸಭಾಧ್ಯಕ್ಷ ಯು ಟಿ ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಬೋಸರಾಜ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಡಾ. ಎಂ ಸಿ ಸುಧಾಕರ್, ಇಸ್ರೋ ಮಾಜಿ ಅಧ್ಯಕ್ಷ ಕಿರಣ್ ಕುಮಾರ್, ಶಾಸಕರಾದ ರಿಜ್ವಾನ್ ಅರ್ಶದ್, ಸಲೀಂ ಅಹ್ಮದ್, ಹಿರಿಯ ಅಧಿಕಾರಿಗಳಾದ ಉಮಾಶಂಕರ್, ಏಕರೂಪ ಕೌರ್, ತುಷಾರ್ ಗಿರಿನಾಥ್ ಮತ್ತಿತರರು ಭಾಗವಹಿಸಿದ್ದರು.

Prev Post ಮೀರ್‌ ಸಾಧಿಕ್‌ನಂತೆ ಜನರಿಗೆ ದ್ರೋಹ ಬಗೆದ ಕಾಂಗ್ರೆಸ್‌ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ
Next Post ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರಿಂದ ರಾಷ್ಟ್ರೀಯ ವಿಜ್ಞಾನ ಪ್ರತಿಜ್ಞಾವಿಧಿ ಬೋಧನೆ