ಮಂಗಳೂರು: ಮಂಗಳೂರು ಪೊಲೀಸರು ಬೃಹತ್ ಅಕ್ರಮ ಪಿಸ್ತೂಲ್ ಮಾರಾಟ ಜಾಲ ಭೇದಿಸಿದ್ದಾರೆ

Mangalore:

Font size:

ಮಂಗಳೂರು: ಮಂಗಳೂರು ಪೊಲೀಸರು ಬೃಹತ್ ಅಕ್ರಮ ಪಿಸ್ತೂಲ್ ಮಾರಾಟ ಜಾಲ ಭೇದಿಸಿದ್ದಾರೆ

From jayaram Udupi

ಮಂಗಳೂರು: ಮಂಗಳೂರು ಪೊಲೀಸರು ಬೃಹತ್ ಅಕ್ರಮ ಪಿಸ್ತೂಲ್ ಮಾರಾಟ ಜಾಲ ಭೇದಿಸಿದ್ದಾರೆ.

ಕೇರಳ ಮೂಲದ ನಟೋರಿಯಸ್ ವೆಪೆನ್ ಡೀಲರ್‌ ಸೇರಿದಂತೆ ಐವರನ್ನು ಬಂಧಿಸಲಾಗಿದೆ.

ಅಬ್ದುಲ್ ಲತೀಫ್ ,ಮನ್ಸೂರು , ನೌಫಾಲ್,ಮಹಮ್ಮದ್ ಅಸ್ಗರ್ ,ಮಹಮ್ಮದ್ ಸಾಲಿ ಬಂಧಿತರು. ಅವರಿಂದ ಮೂರು‌ ಪಿಸ್ತೂಲ್ ಹಾಗು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮುಂಬಯಿ ಯಿಂದ ಈ ಬೃಹತ್ ಅಕ್ರಮ ಪಿಸ್ತೂಲ್ ಸರಬರಾಜು ಜಾಲ ಕಾರ್ಯಾಚರಿಸುತ್ತಿದೆ ಎಂದು ಮಂಗಳೂರು ಪೊಲೀಸ್ ಕಮಿಶನರ್ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು.

Prev Post ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗೆ ಟನಲ್ ರಸ್ತೆ, ಡಬಲ್ ಡೆಕ್ಕರ್, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್ ಯೋಜನೆಗಳ ಮೂಲಕ ಪರಿಹಾರ: ಡಿಸಿಎಂ ಡಿ.ಕೆ. ಶಿವಕುಮಾರ್
Next Post ಪರಿಶಿಷ್ಟರ ಹಣ ದುರ್ಬಳಕೆ, ಓಲೈಕೆ ರಾಜಕಾರಣದ ಬಜೆಟ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕೆ