ಡೈರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು

Bangalore:

Font size:

ಡೈರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು

ಬೆಂಗಳೂರು ಪ್ರೆಸ್ ಕ್ಲಬ್ ಹೊರತಂದಿರುವ 2025ನೇ ಡೈರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ , ಪ್ರೆಸ್ ಕ್ಲಬ್ ಅಧ್ಯಕ್ಷ ಶ್ರೀಧರ್ ಮತ್ತು ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

Prev Post ಮಂಗಳೂರು: *ಗೂಗಲ್ ನಲ್ಲಿ ಸಿಂಗಲ್ ಸ್ಟಾರ್ ರೇಟಿಂಗ್ ಕೊಟ್ಟಿದ್ದಕ್ಕೆ ಹಲ್ಲೆ.
Next Post ಹನಿ ಟ್ರ್ಯಾಪ್ : ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ