Font size:
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಮೊಣಕಾಲು ನೋವಿನಿಂದ ಶೀಘ್ರವಾಗಿ ಚೇತರಿಸಿಕೊಳ್ಳುವಂತೆ ಹಾರೈಸಿದರು. ಸಚಿವರಾದ ಪ್ರಿಯಾಂಕ ಖರ್ಗೆ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಜರಿದ್ದರು.
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಮೊಣಕಾಲು ನೋವಿನಿಂದ ಶೀಘ್ರವಾಗಿ ಚೇತರಿಸಿಕೊಳ್ಳುವಂತೆ ಹಾರೈಸಿದರು.
ಸಚಿವರಾದ ಪ್ರಿಯಾಂಕ ಖರ್ಗೆ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಜರಿದ್ದರು.