Font size:
ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಜೀವಮಾನ ಸಾಧನೆ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ಚಿತ್ರನಟಿ ಶಬಾನಾ ಆಜ್ಮಿ ಹಾಗೂ ಅವರ ಪತಿ, ಖ್ಯಾತ ಗೀತರಚನೆಕಾರ ಜಾವೇದ್ ಅಖ್ತರ್ ಅವರನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸದಾಶಿವನಗರದ ತಮ್ಮ ನಿವಾಸದಲ್ಲಿ ಸೋಮವಾರ ಅಭಿನಂದಿಸಿದರು.