ಇಳಯರಾಜ್ ಕೊಲ್ಲೂರಿಗೆ ಭೇಟಿ

kundapura:

Font size:

ಇಳಯರಾಜ್ ಕೊಲ್ಲೂರಿಗೆ ಭೇಟಿ

From :Jayaramudupi

ಇಳಯರಾಜ್ ಕೊಲ್ಲೂರಿಗೆ ಭೇಟಿ
ಕುಂದಾಪುರ: ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ್ ಅವರು ಸೋಮವಾರ ಕೊಲ್ಲೂರು ದೇಗುಲಕ್ಕೆ ಭೇಟಿ ನೀಡಿ ಶ್ರೀ ಮೂಕಾಂಬಿಕಾ ದೇವಿಗೆ ಪೂಜೆ ಸಲ್ಲಿಸಿದರು.
ಕೊಲ್ಲೂರು ದೇವಿಯ ಭಕ್ತರಾದ ಇಳಯರಾಜ್ ಅವರು ಪ್ರತಿವರ್ಷವೂ ಕೊಲ್ಲೂರಿಗೆ ಭೇಟಿ ನೀಡುತ್ತಾರೆ. ಈ ಭೇಟಿಯ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ತಗ್ಗರ್ಸೆ, ಸದಸ್ಯ ರಘುರಾಮ ದೇವಾಡಿಗ ಆಲೂರು, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಹಿರಿಯ ಅರ್ಚಕ ಶ್ರೀಧರ್ ಅಡಿಗ ಮೊದಲಾದವರು ಇಳಯರಾಜ್ ಅವರನ್ನು ಗೌರವಿಸಿದರು.

Prev Post ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ನಾನು ಎಲ್ಲಿಯೂ ಹೇಳಿಲ್ಲ, ಬಿಜೆಪಿಯಿಂದ ಸುಖಾಸುಮ್ಮನೆ ಅಪಪ್ರಚಾರ: ಡಿಸಿಎಂ ಡಿ.ಕೆ.ಶಿವಕುಮಾರ್
Next Post ಅಂಬೇಡ್ಕರ್ ರವರು ಬರೆದ ಸಂವಿಧಾನವನ್ನೇ ಬದಲಿಸಿ ಧರ್ಮದ ಆಧಾರದಲ್ಲಿ ಮೀಸಲಾತಿ ತರಲು ನಾವು ಸಿದ್ದ ಎಂದಿರುವ ಡಿಸಿಎಂ ಡಿಕೆ ಶಿವಕುಮಾರ್ ರವರ ಹೇಳಿಕೆ ಖಂಡನೀಯವೆಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.