ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಲಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ವರದಿಯನ್ನು ದಾಸ್ ಅವರು ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು

BANGALORE:

Font size:

ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಲಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ವರದಿಯನ್ನು ದಾಸ್ ಅವರು ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು

ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಲಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ವರದಿಯನ್ನು ದಾಸ್ ಅವರು ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸಚಿವರುಗಳಾದ ಕೆ.ಹೆಚ್.ಮುನಿಯಪ್ಪ, ಹೆಚ್.ಸಿ. ಮಹದೇವಪ್ಪ, ಆರ್.ಬಿ.ತಿಮ್ಮಾಪುರ್, ಮಾಜಿ ಸಚಿವ ಎಚ್. ಆಂಜನೇಯ, ಶಾಸಕ ಬಸಂತಪ್ಪ ಸೇರಿ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Prev Post ಪೂರ್ವ ಸಿದ್ಧತೆ ಇಲ್ಲದೆ ಇ ಖಾತಾ ಕಡ್ಡಾಯ - ಪರದಾಡುತ್ತಿರುವ ಸಾರ್ವಜನಿಕರು
Next Post ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಸಂಬಂಧ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕರ್ನಾಟಕ ರಾಜ್ಯದ ಸಂಸದರು ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಗುರುವಾರ ಮಾತನಾಡಿದರು.