Font size:
ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಸಂಬಂಧ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕರ್ನಾಟಕ ರಾಜ್ಯದ ಸಂಸದರು ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಗುರುವಾರ ಮಾತನಾಡಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್, ಸಂಸದರಾದ ಡಾ. ರಾಧಾಕೃಷ್ಣ, ಡಾ. ಪ್ರಭಾ ಮಲ್ಲಿಕಾರ್ಜುನ್, ಸಾಗರ್ ಖಂಡ್ರೆ, ಶ್ರೇಯಸ್ ಪಟೇಲ್, ಆರ್. ಹಿಟ್ನಾಳ್ ಅವರು ಉಪಸ್ಥಿತರಿದ್ದರು.