Font size:
ಧಾರವಾಡದಿಂದ ಬೆಂಗಳೂರಿಗೆ ಸಂಚರಿಸುವ ವಂದೇ ಭಾರತ ರೈಲು ಇಂದು ಹಾವೇರಿಯಲ್ಲಿ ನಿಲುಗಡೆ ಆರಂಭಿಸಿದ್ದು, ಹಾವೇರಿಯಲ್ಲಿ ನಿಲುಗಡೆಯಾದ ವಂದೇ ಭಾರತ ರೈಲಿಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರೊಂದಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿಯವರು ಚಾಲನೆ ನೀಡಿ, ಅದೇ ರೈಲಿನಲ್ಲಿ ಬೆಂಗಳೂರಿನವರೆಗೂ ಪ್ರಯಾಣ ಮಾಡಿದರು.