Font size:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಗಳರಪೇಟೆಯ ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ, ಕರಗ ಶಕ್ತ್ಯೋತ್ಸವ ಮಹಾರಥೋತ್ಸವಕ್ಕೆ ಶುಭ ಕೋರಿ ನಮನ ಸಲ್ಲಿಸಿದರು.