Font size:
ನಾವು ಧರ್ಮ ಕಾಪಾಡಿಕೊಳ್ಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್
ಮಂಗಳೂರು, ಏ.20
"ನಮಗೆ ಧರ್ಮ ಬೇಕು, ಧರ್ಮಕ್ಕೆ ನಾವಲ್ಲ. ನಾವು ಧರ್ಮವನ್ನು ಕಾಪಾಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಧರ್ಮಸ್ಥಳದ ಮಂಜುನಾಥ ದೇವಾಲಯಕ್ಕೆ ಭೇಟಿ ಮಾಡಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.
"ಈ ಧರ್ಮಕ್ಷೇತ್ರ ಜನಸೇವೆ, ಸಾಮಾಜಿಕ, ಶೈಕ್ಷಣಿಕ ಸೇವೆ ಮಾಡಿಕೊಂಡು ಬಂದಿದೆ. ಇದಕ್ಕೆ ಸಹಕಾರ ನೀಡಬೇಕಾಗಿರುವುದು ನಮ್ಮ ಕರ್ತವ್ಯ" ಎಂದರು.
"ಕರಾವಳಿ ನಮ್ಮ ರಾಜ್ಯದ ಮುಖ್ಯವಾದ ಅಂಗ. ಮನುಷ್ಯನಿಗೆ ದೇಹದ ಅಂಗಗಳು ಎಷ್ಟು ಮುಖ್ಯವೋ, ಕರಾವಳಿ ಭಾಗವೂ ಅಷ್ಟೇ ಮುಖ್ಯ" ಎಂದು ತಿಳಿಸಿದರು

Prev Post
ಹಿಂದೆ ಸಂಸ್ಕೃತ ಕಲಿಯುವವರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ: ಸಿ.ಎಂ ಸಿದ್ದರಾಮಯ್ಯ ಕರೆ

Next Post
ಬೆಳಗಾವಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಸ್ವಾಗತಿಸಿದರು.