Font size:
ತುಮಕೂರಿನ ಸಂಸದರ ಕಚೇರಿಯಲ್ಲಿ ಕೇಂದ್ರ ರೈಲ್ವೆ ಸಚಿವ ವಿ . ಸೋಮಣ್ಣಜನಸಂಪರ್ಕ ಸಭೆ ನಡೆಸಿದರು.
ತುಮಕೂರಿನ ಸಂಸದರ ಕಚೇರಿಯಲ್ಲಿ ಕೇಂದ್ರ ರೈಲ್ವೆ ಸಚಿವ ವಿ . ಸೋಮಣ್ಣಜನಸಂಪರ್ಕ ಸಭೆ ನಡೆಸಿದರು. ಇದೇ ಸಂದರ್ಭದಲ್ಲಿ ಅವರು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರವಾಗಿ ಪರಿಹಾರ ಕಂಡುಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು.