Font size:
ಮಂಗಳೂರಿನಲ್ಲಿ ಜಿಹಾದಿಗಳ ಕೃತ್ಯಕ್ಕೆ ಅಮಾನವೀಯವಾಗಿ ಬಲಿಯಾದ ಹಿಂದೂ ಕಾರ್ಯಕರ್ತರಾದ ಸುಹಾಸ್ ಶೆಟ್ಟಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ
ಮಂಗಳೂರಿನಲ್ಲಿ ಜಿಹಾದಿಗಳ ಕೃತ್ಯಕ್ಕೆ ಅಮಾನವೀಯವಾಗಿ ಬಲಿಯಾದ ಹಿಂದೂ ಕಾರ್ಯಕರ್ತರಾದ ಶ್ರೀ ಸುಹಾಸ್ ಶೆಟ್ಟಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಮತ್ತು ಪ್ರತಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು, ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

Prev Post
ರಾಜ್ಯದಿಂದ ಅದೆಷ್ಟು ಜನರನ್ನು ಪಾಕ್‌ಗೆ ವಾಪಸ್ ಕಳಿಸಿದ್ದೀರಿ ಉತ್ತರ ಕೊಡಿ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ತೀವ್ರ ವಾಗ್ದಾಳಿ

Next Post
ಕೃಷ್ಣಾ ನ್ಯಾಯಾಧೀಕರಣ-2 ಗಜೆಟ್ ಅಧಿಸೂಚನೆ ಕುರಿತು ಚರ್ಚಿಸಲು ಕೇಂದ್ರ ಜಲಶಕ್ತಿ ಸಚಿವರು ಕರೆದಿರುವ ಕಣಿವೆ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಭೆಗೆ ಪೂರ್ವಭಾವಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾವೇರಿಯಲ್ಲಿ ಉನ್ನತ ಮಟ್ಟದ ಸಭೆ