Font size:
ಬೆಂಗಳೂರಿನಲ್ಲಿ ಮೆಟ್ರೋ, ಸುರಂಗ ರಸ್ತೆ, ರಸ್ತೆ ಸಾರಿಗೆ ಮತ್ತಿತರ ಸಾರ್ವಜನಿಕ ಉಪಯೋಗಿ ಯೋಜನೆಗಳ ವಿಸ್ತರಣೆ ಸಂಬಂಧ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರು ಅಧಿಕಾರಿಗಳ ಜತೆ ವಿಧಾನಸೌಧದಲ್ಲಿ ಸಮಾಲೋಚನೆ ನಡೆಸಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಡಳಿತಧಿಕಾರಿ ತುಷಾರ್ ಗಿರಿನಾಥ್, ಮುಖ್ಯ ಆಯುಕ್ತರು ಮಹೇಶ್ವರ ರಾವ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಯರಾಮ್, ಉಪ ಮುಖ್ಯಮಂತ್ರಿ ಕಾರ್ಯದರ್ಶಿ ರಾಜೇಂದ್ರ ಚೋಳನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.