ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿರಾಣಿ ಅಹಲ್ಯಾಬಾಯಿ ಹೋಳ್ಕರ್‌ ಅವರ 300 ನೇ ಜನ್ಮಶತಾಬ್ದಿ ವರ್ಷಾಚರಣೆ

Banglore:

Font size:

ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿರಾಣಿ ಅಹಲ್ಯಾಬಾಯಿ ಹೋಳ್ಕರ್‌ ಅವರ 300 ನೇ ಜನ್ಮಶತಾಬ್ದಿ ವರ್ಷಾಚರಣೆ

ರಾಣಿ ಅಹಲ್ಯಾಬಾಯಿ ಹೋಳ್ಕರ್‌ ಅವರ 300 ನೇ ಜನ್ಮಶತಾಬ್ದಿ ವರ್ಷಾಚರಣೆ ಪ್ರಯುಕ್ತ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಏರ್ಪಡಿಸಲಾದ ಪ್ರದರ್ಶಿನಿಯನ್ನು ಮಾಜಿ ಕೇಂದ್ರ ಸಚಿವರಾದ ಡಾ. ಭಾರತಿ ಪವಾರ್ ಮತ್ತು ಪ್ರತಿಪಕ್ಷ ನಾಯಕರಾದ ಶ್ರೀ ಆರ್.‌ ಅಶೋಕ್‌ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರೀತಮ್‌ ಗೌಡ, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷರಾದ ಕು. ಸಿ. ಮಂಜುಳಾ, ಯುವ ಮೋರ್ಚಾ ರಾಜ್ಯ ಅಧ್ಯಕ್ಷರಾದ ಶ್ರೀ ಧೀರಜ್‌ ಮುನಿರಾಜು, ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

Prev Post ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ ಮಹತ್ವದ ಸಭೆ
Next Post ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.ಶಿವಶಂಕರ